ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಜೂನ್ 11ರಂದು 10 ಗ್ರಾಂ ಚಿನ್ನದ ದರದಲ್ಲಿ 600 ರೂಪಾಯಿ ಏರಿಕೆ

|
Google Oneindia Kannada News

ನವದೆಹಲಿ, ಜೂನ್ 10: ಭಾರತದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 600 ರೂಪಾಯಿ ಇಳಿಕೆಯಾಗಿದ್ದು, 48,350 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 650 ರೂಪಾಯಿ ಕಡಿಮೆಯಾಗಿದ್ದು, 52,750 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲಿ ಸ್ಥಿರತೆ ಕಂಡು ಬಂದಿದ್ದು, ಒಂದು ಕೆಜಿ ಬೆಳ್ಳಿಗೆ 67,000 ರೂಪಾಯಿ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,350 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,750 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,350 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,750 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,350 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,750 ರೂ. ಇದೆ. ಚೆನ್ನೈನಲ್ಲಿ 48,420 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,820 ರೂಪಾಯಿ ಆಗಿದೆ.

ಬಂಗಾರಪ್ರಿಯರಿಗೆ ಬೊಂಬಾಟ್ ಸುದ್ದಿ: ಜೂನ್ 10ರಂದು ಇಳಿದ ಚಿನ್ನ-ಬೆಳ್ಳಿ ದರಬಂಗಾರಪ್ರಿಯರಿಗೆ ಬೊಂಬಾಟ್ ಸುದ್ದಿ: ಜೂನ್ 10ರಂದು ಇಳಿದ ಚಿನ್ನ-ಬೆಳ್ಳಿ ದರ

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,350 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,750 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರಕ್ಕಿಂತ ಹೆಚ್ಚಾಗಿದೆ.

 <strong style={photo-feature}" title=" {photo-feature}" /> {photo-feature}

English summary
Gold, silver rate increased in India's major cities including Bengaluru, Chennai, Mumbai, Delhi on June 11st, 2022
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X