Infographics: ನ.12 ರಂದು ಚಿನ್ನದ ಬೆಲೆ ಭಾರಿ ದುಬಾರಿ

ನವದೆಹಲಿ, ನವೆಂಬರ್ 12: ದೇಶಾದ್ಯಂತ ನವೆಂಬರ್ 12 ರಂದು ಶುಕ್ರವಾರ ಚಿನ್ನದ ಬೆಲೆ ಭಾರಿ ದುಬಾರಿಯಾಗಿದೆ.

22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 930 ರೂ ಏರಿಕೆಯಾಗಿದ್ದು, 48,270 ರೂ. ಆಗಿದೆ, ಇನ್ನು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 930 ರೂ ಏರಿಕೆಯಾಗಿ, 49,270 ರೂ. ಆಗಿದೆ.

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

Gold And Silver Rate Increased In Indias Major Cities On November 12, 2021

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,900ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,070 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,270 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,270ರೂ. ಇದೆ.

ಹೈದರಾಬಾದ್‌ನಲ್ಲಿ ಚಿನ್ನದ ದರವು 22 ಕ್ಯಾರೆಟ್‌ನ 10 ಗ್ರಾಂಗೆ 45,900 ರೂ.ಗೆ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನ ರೂ. 50,070 ಹೆಚ್ಚಳದೊಂದಿಗೆ ರೂ. 220 ಏರಿಕೆಯಾಗಿದೆ. ಕೇರಳದಲ್ಲಿ ಪ್ರತಿ 10 ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರ ರೂ. 45,900 ಮತ್ತು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ. 50,070 ಇದೆ.

ವಿಶಾಖಪಟ್ಟಣಂನಲ್ಲಿ ಚಿನ್ನದ ದರರೂ. 22 ಕ್ಯಾರೆಟ್‌ನ 10 ಗ್ರಾಂಗೆ 45,900 ರೂ. 210 ರೂ ಏರಿಕೆಯಾಗಿ, 10 ಗ್ರಾಂ 24 ಕ್ಯಾರೆಟ್ ಚಿನ್ನ ರೂ 50,070 ಹೆಚ್ಚಳದೊಂದಿಗೆ ರೂ. ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು.

ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+