Get Updates
Get notified of breaking news, exclusive insights, and must-see stories!

ಚಿತ್ರರಂಗದ ಅಜಾತಶತ್ರು ಶಿವಣ್ಣಗೆ ಜನ್ಮದಿನದ ಸಂಭ್ರಮ

ಕನ್ನಡ ಚಿತ್ರರಂಗದ ಅಜಾತ ಶತ್ರು ಯಾರು ಎಂದರೆ 'ಶಿವಣ್ಣ' ಎಂಬುದರಲ್ಲಿ ಎ ರಡು ಮಾತಿಲ್ಲ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು(ಜುಲೈ 12) ತಮ್ಮ 56 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಸ್ಯಾಂಡಲ್ ವುಡ್ಡಿನ ಎವ್ವರ್ ಗ್ರೀನ್ ಹೀರೋ ಶಿವಣ್ಣ 1986 ರಲ್ಲಿ 'ಆನಂದ್' ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ನಂತರ ಅವರು ಹಿಂತಿರುಗಿ ನೋಡಿದ್ದೇ ಇಲ್ಲ.

ಆನಂದ, ರಥಸಪ್ತಮಿ, ಮನ ಮೆಚ್ಚಿದ ಹುಡುಗಿ, ರಣರಂಗ, ಓಂ, ಜನುಮದ ಜೋಡಿ, ಜೋಡಿ ಹಕ್ಕಿ, ಎಕೆ 47, ಜೋಗಿಯಂಥ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಹೆಗ್ಗಳಿಕೆ ಶಿವರಾಜ್ ಕುಮಾರ್ ಅವರದು.

ಶಿವಣ್ಣ ಹುಟ್ಟುಹಬ್ಬಕ್ಕೆ ಚಿತ್ರರಂಗ ಕೊಟ್ಟ ಉಡುಗೊರೆ

ನೂರಕ್ಕೂ ಹೆಚ್ಚು ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ ಕೀರ್ತಿ ಶಿವಣ್ಣ ಅವರಿಗೆ ಸಲ್ಲುತ್ತದೆ. ನಟಸಾರ್ವಭೌಮ ಡಾ.ರಾಜಕುಮಾರ್ ಅವರ ಪುತ್ರರಾದರೂ, ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಶೈಲಿಯನ್ನು ಉಳಿಸಿಕೊಂಡವರು ಶಿವಣ್ಣ.

ಅವರ ಜನ್ಮದಿನದ ನಿಮಿತ್ತ ಅವರಿಗೆ ಸಂಬಂಧಿಸಿದ ಕೆಲವು ಮಹತ್ವದ ಮಾಹಿತಿ ಇಲ್ಲಿದೆ.

Hat-trick hero Shiva Rajkumar celebrates 56th birthday on July 12
Hat-trick hero Shiva Rajkumar celebrates 56th birthday on July 12

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+