ಹಾವೇರಿ : 2013ರ ಚುನಾವಣೆಯಲ್ಲಿ ಗೆದ್ದವರು, ಸೋತವರು

ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಬ್ಬಾಗಿಲು ಎಂದು ಹಾವೇರಿ ಜಿಲ್ಲೆ ಪ್ರಸಿದ್ಧಿ ಪಡೆದಿದೆ. ಕರ್ನಾಟಕದ ಮಧ್ಯಭಾಗದಲ್ಲಿರುವ ಹಾವೇರಿ ಉತ್ತರ ಕರ್ನಾಟಕ ಬೀದರ್ ಮತ್ತು ದಕ್ಷಿಣ ಕೊಳ್ಳೆಗಾಲ ಇವುಗಳಿಗೆ ಸಮಾನ ಅಂತರದಲ್ಲಿದೆ.

ಸಂತ ಶಿಶುನಾಳ ಶರೀಫ, ಕನಕದಾಸರು, ವರಕವಿ ಸರ್ವಜ್ಞ, ಹಾನಗಲ್ ಕುಮಾರ ಶಿವಯೋಗಿಗಳು, ಗಾನಯೋಗಿ ಪಂಚಾಕ್ಷರಿ ಗವಾಯಿಗಳು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ವಿನಾಯಕ ಕೃಷ್ಣ ಗೋಕಾಕರು ಮುಂತಾದ ಮಹನಿಯರುಗಳಿಗೆ ಜನ್ಮ ನೀಡಿದ ಹೆಮ್ಮೆಯ ಜಿಲ್ಲೆ ಇದು.

ಹಾವೇರಿ, ಗದಗ ಜಿಲ್ಲೆಗಳು ಮೊದಲು ಧಾರವಾಡ ಜಿಲ್ಲೆಯ ಭಾಗವಾಗಿತ್ತು. ಜನರ ಬೇಡಿಕೆ, ಬಹುದಿನಗಳ ಹೋರಾಟದ ನಂತರ ಧಾರವಾಡ ಜಿಲ್ಲೆಯನ್ನು ವಿಭಜನೆ ಮಾಡಿ, 24/08/1997 ರಂದು ಹಾವೇರಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡಲಾಯಿತು.

ಹಾವೇರಿ ವಿಧಾನಸಭಾ ಕ್ಷೇತ್ರಗಳ ಪರಿಚಯ ಓದಿ

ರಾಜಕೀಯವಾಗಿಯೂ ಹಾವೇರಿ 6 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. 2013ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗೆದ್ದವರು ಯಾರು?, ಸೋತವರು ಯಾರು?, ಯಾರಿಗೆ ಎಷ್ಟು ಮತ? ಮುಂತಾದ ವಿವಿರಗಳು ಇಲ್ಲಿವೆ.

Haveri district 2013 assembly elections result
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+