ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮೈತ್ರಿ ಸರಕಾರದ ಸಂಪುಟ ಸೇರಿದ ನೂತನ ಸಚಿವರು ಇವರು
ಬೆಂಗಳೂರು, ಜೂನ್ 6: ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರಕಾರ ರಚನೆಯಾದ ಬಳಿಕ ಕಗ್ಗಂಟಾಗಿದ್ದ ಸಂಪುಟ ವಿಸ್ತರಣೆ ಕೊನೆಗೂ ನಡೆದು ಹೋಗಿದೆ. ಕೆಪಿಜೆಪಿಯ ಶಂಕರ್ ಸೇರಿ ಕಾಂಗ್ರೆಸಿನಿಂದ 15 ಹಾಗೂ ಬಿಎಸ್ಪಿಯ ಎನ್. ಮಹೇಶ್ ಸೇರಿ ಜೆಡಿಎಸ್ ನಿಂದ 10 ಜನರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಈ ಕ್ಲೈಮ್ಯಾಕ್ಸ್ ರೋಮಾಂಚನಕ್ಕೆ ಯಾವುದೇ ಕೊರತೆಯಾಗದಂತೆ ಅಚ್ಚರಿಯ ರೀತಿಯಲ್ಲಿ ಹಲವರು ಸಂಪುಟ ಸೇರಿದರೆ, ಇನ್ನೂ ಅಚ್ಚರಿಯ ರೀತಿಯಲ್ಲಿ ಹಲವು ಹಿರಿಯರು 'ಕ್ಯಾಬಿನೆಟ್' ಬಸ್ ತಪ್ಪಿಸಿಕೊಂಡಿದ್ದಾರೆ.
ಸಚಿವ ಸ್ಥಾನ ತಪ್ಪಿಸಿಕೊಂಡ ಕಾಂಗ್ರೆಸ್ ಘಟಾನುಘಟಿಗಳು
ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರ ಪಟ್ಟಿ ಇಲ್ಲಿದೆ.
ಜೆಡಿಎಸ್ನಲ್ಲಿ ಸಚಿವ ಸ್ಥಾನ ತಪ್ಪಿಸಿಕೊಂಡ ಪ್ರಮುಖ ನಾಯಕರು!
Comments
cabinet expansion election infographics congress jds minister infographics ಸಂಪುಟ ವಿಸ್ತರಣೆ ಕಾಂಗ್ರೆಸ್ ಸಚಿವ ಜೆಡಿಎಸ್
English summary
15 MLAs from the Congress and 10 from the JDS have been sworn in as minister today. Here is the list of ministers who joined cabinet.