ಚಿತ್ರದಲ್ಲಿ ನೋಡಿ ನಿಪಾಹ್ ವೈರಸ್ ಮುನ್ನೆಚ್ಚರಿಕೆ ಕ್ರಮ

ಇಡೀ ದೇಶವನ್ನು ಕಂಗೆಡಿಸಿರುವ ಮಾರಣಾಂತಿಕ ನಿಪಾಹ್ ವೈರಸ್ ಸೋಂಕಿಗೆ ಭಾರತದಲ್ಲಿ ಈಗಾಗಲೇ 11 ಜನ ಮೃತರಾಗಿದ್ದಾರೆ. ಮೊಟ್ಟ ಮೊದಲ ಬಾರಿಗೆ ಮಲೇಶ್ಯಾದಲ್ಲಿ ಕಂಡು ಬಂದ ಈ ರೋಗ ಪ್ರವಾಸಿಗಳಿಂದಾಗಿ ಬೇರೆ ಬೇರೆ ದೇಶಗಳಿಗೂ ಹಬ್ಬಿದ್ದು, ಭಾರತದಲ್ಲಿ ಕೇರಳ ರಾಜ್ಯದಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಕರ್ನಾಟಕದಲ್ಲೂ ಕೆಲವೆಡೆ ಈ ವೈರಸ್ ಸೋಂಕಿನ ಕುರಿತು ಮಾಹಿತಿ ಲಭ್ಯವಾಗಿದೆ.

ಲಸಿಕೆಯಿಲ್ಲದ ಈ ಕಾಯಿಲೆಗೆ ಮುನ್ನೆಚ್ಚರಿಕೆಯೇ ಪರಿಹಾರ! ಒಂದು ಬಗೆಯ ಬಾವಲಿಗಳಿಂದ ಹರಡುವ ಈ ಕಾಯಿಲೆ ಮನುಷ್ಯನಿಗಷ್ಟೇ ಅಲ್ಲದೆ, ಪ್ರಾಣಿಗಳಲ್ಲೂ ಕಾಣಿಸಿಕೊಳ್ಳುತ್ತಿದೆ.

ಅಷ್ಟಕ್ಕೂ ಈ ಮಾರಣಾಂತಿಕ ಕಾಯಿಲೆ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಹೇಗೆ? ಇಲ್ಲಿದೆ ಚಿತ್ರ ಸಹಿತ ಮಾಹಿತಿ.

Infographic: Nipah virus precautionary measures
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+