ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಡಿಡಿ ಚಂದನದಲ್ಲಿಎಷ್ಟು ಗಂಟೆಗೆ ಯಾವ ಕ್ಲಾಸ್?

|
Google Oneindia Kannada News

ಬೆಂಗಳೂರು, ಜುಲೈ 21: ಕೊರೊನಾವೈರಸ್ ಸೋಂಕಿನ ಹಿನ್ನಲೆಯಲ್ಲಿ ಕರ್ನಾಟಕದೆಲ್ಲೆಡೆ ಎಲ್ಲಾ ಶಾಲೆಗಳು ಬಾಗಿಲು ಮುಚ್ಚಿವೆ. ಖಾಸಗಿ ಶಾಲೆಗಳು ಆನ್‌ಲೈನ್ ಮೂಲಕ ತರಗತಿ ಆರಂಭಿಸಿವೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಚಂದನ ವಾಹಿನಿ ಮೂಲಕ ಪಾಠ ಮಾಡಲಾಗುತ್ತದೆ.

ಹೆಚ್ಚು ವಿದ್ಯಾರ್ಥಿಗಳಿಗೆ ಪಾಠ ತಲುಪಲು ಸಹಾಯಕವಾಗುವಂತೆ ಯೂ ಟ್ಯೂಬ್‌ನಲ್ಲಿಯೂ ಪಾಠಗಳ ವಿಡಿಯೋ ಲಭ್ಯವಾಗುವಂತೆ ಮಾಡಲಾಗುತ್ತಿದೆ.

8, 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಪಾಠ8, 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಪಾಠ

ಶಾಲೆಗಳಿಗೆ ಮೂಲ ಸೌಕರ್ಯ, ಯಂತ್ರೋಪಕರಣ, ಸಾಧನ, ಸಾಮಾಗ್ರಿ ಖರೀದಿ ಯೋಜನೆಯಡಿ ಬಿಡುಗಡೆ ಮಾಡಲಾದ ಅನುದಾನದಿಂದ ಈ ವೆಚ್ಚವನ್ನು ಭರಿಸಲು ತೀರ್ಮಾನಿಸಲಾಗಿದೆ. ಖಾಸಗಿ ಶಾಲೆಗಳು ಈಗಾಗಲೇ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸುತ್ತಿವೆ.

8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಚಂದನ ವಾಹಿನಿ ಮೂಲಕ ಪಾಠ ಮಾಡಲು ಕರ್ನಾಟಕ ಸರ್ಕಾರ 30 ನಿಮಿಷಗಳ ಎಂಟು ಅವಧಿಯ 120 ದಿನದ ಕಾರ್ಯಕ್ರಮ ಪ್ರಸಾರಕ್ಕೆ ಗಂಟೆಗೆ 24,426 ರೂ.ಗಳಂತೆ 1.17 ಕೋಟಿ ರೂ. ಪಾವತಿ ಮಾಡಲಿದೆ.

ಚಂದನ ವಾಹಿನಿಯಲ್ಲಿ ಶಾಲಾ ಮಕ್ಕಳಿಗೆ ಪಾಠ; ವೇಳಾಪಟ್ಟಿ ಇನ್ಫೋಗ್ರಾಫಿಕ್ಸ್ ಇಲ್ಲಿದೆ, ವಿನ್ಯಾಸ: ಭರತ್ ಎಚ್ .ಸಿ

Infographics: Doordarshan Chandana Class for 8, 9 and 10th standard students
English summary
Infographics: Doordarshan Chandana TV Channel to conduct Classes for 8, 9 and 10th standard students from July to December. Here are the time table.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X