ಜೂನ್ 09ರಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟು?
ಭಾರತೀಯ ಮಾರುಕಟ್ಟೆಯಲ್ಲಿ ಕೋವಿಡ್ ನಿರ್ಬಂಧದಿಂದ ಅಂಗಡಿ ಮಳಿಗೆಗಳು ಬಂದ್ ಆಗಿದ್ದು, ಖರೀದಿ ಇಲ್ಲದೆ ವಹಿವಾಟು ಕುಸಿತ ಕಾಣುತ್ತಿದೆ. ಜೂನ್ 09ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್ನಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ ಇಳಿಕೆಯಾಗಿ 49124.00ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಹಿಗ್ಗಿ 71, 840.00 ರು ನಷ್ಟಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.14ರಷ್ಟು ಇಳಿಕೆಯಾಗಿ 1,891.32 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.81ರಷ್ಟು ಏರಿಕೆಯಾಗಿ 27.86ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ ಕಂಡು 45,900ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 100 50, 070ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್ನಲ್ಲಿ76,100ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 71,400ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜೂನ್ 09ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications