ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 28ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?

|
Google Oneindia Kannada News

ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಎರಡು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನದ ಬೆಲೆ ಮೇ 28ರಂದು ಕೊಂಚ ಇಳಿಕೆಯಾಗಿದೆ. ಕೆಲವು ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಸ್ಥಿರವಾಗಿತ್ತು. ವಾರದ ನಂತರ ಬುಧವಾರ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿತ್ತು. ಶುಕ್ರವಾರ ಕೊಂಚ ಇಳಿಕೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.22%ರಷ್ಟು ಇಳಿಕೆಯಾಗಿ 1,893.88 ಯುಎಸ್ ಡಾಲರ್‌ನಷ್ಟಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 10ರೂ ಇಳಿಕೆ ಕಂಡು 45,890 ರೂ ಹಾಗೂ ಅಪರಂಜಿ 10 ಗ್ರಾಂಗೆ 10 ಇಳಿಕೆಯಾಗಿ 50,090 ರೂ ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ 1. ಕೆ.ಜಿಗೆ ಚೆನ್ನೈ, ಹೈದರಾಬಾದ್ ನಲ್ಲಿ 76,100, ರೂ, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 72,000ರೂ ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ...

ಮೇ 27ರಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಮೇ 27ರಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ?

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Infographics: Gold Rates on Major Cities Today May 28

ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಮೇ 28ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ...

ಚಿತ್ರ ವಿನ್ಯಾಸ: ಭರತ್ ಎಚ್. ಸಿ.

English summary
Infographics: Price of Gold Rates slashed on Major Cities in India on friday (May 28),
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X