ಚಿತ್ರಗಳು : ಯಾವ ವಸ್ತುಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ?

ಬೆಂಗಳೂರು, ಜುಲೈ 22 : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಾಗ ಕೇಂದ್ರ ಸರ್ಕಾರ ಹಲವು ವಸ್ತುಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಿದೆ. ಬಹುದಿನದ ಬೇಡಿಕೆಯಂತೆ ಸ್ಯಾನಿಟರಿ ಪ್ಯಾಡ್‌ಗಳನ್ನು ಜಿಎಸ್‌ಟಿಯಿಂದ ಮುಕ್ತಗೊಳಿಸಲಾಗಿದೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿ ಶನಿವಾರ ಸಭೆ ನಡೆಸಿತು. ಸಭೆಯಲ್ಲಿ 7 ವಸ್ತುಗಳನ್ನು ಜಿಎಸ್‌ಟಿಯಿಂದ ಮುಕ್ತಗೊಳಿಸಲಾಗಿದೆ. ಹಲವು ವಸ್ತುಗಳ ಮೇಲಿನ ಜಿಎಸ್‌ಟಿ ತೆರಿಗೆಯನ್ನು ತಗ್ಗಿಸಲಾಗಿದೆ.

ಸ್ಯಾನಿಟರಿ ಪ್ಯಾಡ್‌ಗಳ ಮೇಲಿನ ಜಿಎಸ್‌ಟಿ ತೆರಿಗೆಯನ್ನು ರದ್ದುಗೊಳಿಸಬೇಕು ಎಂದು ಬಹುದಿನದಿಂದ ಬೇಡಿಕೆ ಇಡಲಾಗಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿಯೂ ಚರ್ಚೆ ನಡೆದಿತ್ತು.

ಶನಿವಾರ ನಡೆದ ಸಭೆಯಲ್ಲಿ ಸ್ಯಾನಿಟರ್ ಪ್ಯಾಡ್‌ಗಳನ್ನು ಜಿಎಸ್‌ಟಿಯಿಂದ ಮುಕ್ತಗೊಳಿಸಲಾಗಿದೆ. ಶೇ 12ರಷ್ಟು ತೆರಿಗೆಯನ್ನಯ ಸ್ಯಾನಿಟರ್ ಪ್ಯಾಡ್ ಮೇಲೆ ಹಾಕಲಾಗಿತ್ತು. ಅದನ್ನು ಶೂನ್ಯಕ್ಕೆ ಇಳಿಕೆ ಮಾಡಲಾಗಿದೆ.

Infographics : GST council slashed tax for many products
Infographics : GST council slashed tax for many products
Infographics : GST council slashed tax for many products
Infographics : GST council slashed tax for many products
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+