ಚಿತ್ರ ಮಾಹಿತಿ; ಹೋಂ ಐಸೋಲೇಷನ್ ಮಾರ್ಗಸೂಚಿಗಳು

ಬೆಂಗಳೂರು, ಜುಲೈ 05 : ಕೊರೊನಾ ವೈರಸ್ ಸೋಂಕು ನಿಯಂತ್ರಿಸಲು ಕರ್ನಾಟಕ ಸರ್ಕಾರ ಹೋಂ ಐಸೋಲೇಷನ್ ವ್ಯವಸ್ಥೆಯಡಿ ಚಿಕಿತ್ಸೆ ನೀಡಲಿದೆ. ಈ ಕುರಿತು ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.

ಅಸಿಂಪ್ಟಮ್ಯಾಟಿಕ್ (ರೋಗ ಲಕ್ಷಣ ಇಲ್ಲದ) ರೋಗಿಗಳು 17 ದಿನಗಳ ಕಾಲ ಹೋಂ ಐಸೋಲೇಷನ್‌ನಲ್ಲಿ ಇರಬೇಕು. ಹೋಂ ಐಸೋಲೇಷನ್‌ ಪೂರ್ಣಗೊಳಿಸಿದವರು ಕೋವಿಡ್ - 19 ಪರೀಕ್ಷೆಗೆ ಒಳಗಾಗಬೇಕಿಲ್ಲ.

50 ವರ್ಷದೊಳಗಿನವರು ಮಾತ್ರ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯಬಹುದು. ಹೋಂ ಐಸೋಲೇಷನ್‌ ಅರ್ಹತೆ, ಪಾಲನೆ ಮಾಡಬೇಕಾದ ನಿಯಮಗಳು ಸೇರಿವಂತೆ ವಿವಿಧ ಅಂಶಗಳನ್ನು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.

Infographics Guidelines For Home Isolation

ಹೋಂ ಐಸೋಲೇಷನ್‌ನಲ್ಲಿ ಇರುವವರು ಮನೆಯಲ್ಲಿ ಪ್ರತ್ಯೇಕವಾಗಿ ಇರಲು ಅಗತ್ಯ ವ್ಯವಸ್ಥೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಸೋಂಕು ಕಾಣಿಸಿಕೊಂಡಿರುವುದು ದೃಢಪಟ್ಟ ಬಳಿಕ ಮನೆಯ ಪ್ರತ್ಯೇಕ ಕೋಣೆಯಲ್ಲಿರಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಐಸೋಲೇಷನ್‌ಗೆ ಪೂರಕ ವ್ಯವಸ್ಥೆ ಇದೆಯೇ? ಎಂದು ಪರಿಶೀಲನೆ ನಡೆಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+