ಕರ್ನಾಟಕ ಮತದಾರರ ಪಟ್ಟಿ : ಅಂಕಿ-ಸಂಖ್ಯೆಗಳಲ್ಲಿ

ಬೆಂಗಳೂರು, ಮಾರ್ಚ್ 27 : ಕರ್ನಾಟಕ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಒಟ್ಟು 4,96,82,351 ಮತದಾರರು ಈ ಬಾರಿಯ ಚುನಾವಣೆಯಲ್ಲಿ 224 ಶಾಸಕರನ್ನು ಆಯ್ಕೆ ಮಾಡಲಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ. ಮೇ 12ರಂದು ಚುನಾವಣೆ ನಡೆಯಲಿದ್ದು, ಮೇ 15ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಕಳೆದ ಬಾರಿಯ ಚುನಾವಣೆಗೆ ಹೋಲಿಕೆ ಮಾಡಿದರೆ ಶೇ 9ರಷ್ಟು ಮತದಾರರು ಹೆಚ್ಚಾಗಿದ್ದಾರೆ. 4,552 ತೃತೀಯ ಲಿಂಗಿಗಳು ಈ ಬಾರಿ ಮತದಾನ ಮಾಡಲು ಅರ್ಹತೆ ಪಡೆದಿದ್ದಾರೆ.

ರಾಜ್ಯದಲ್ಲಿ ಒಟ್ಟು 4,96,82,351 ಮತದಾರರು ಇದ್ದಾರೆ. ಪುರುಷರು 2,52,05,820, ಮಹಿಳೆಯರು 2,44,71,979.

Infographics : Karnataka voters in numbers
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+