ಮಹಿಳಾ ಮತದಾರರ ಪ್ರಮಾಣದಲ್ಲಿ ಹೆಚ್ಚಳ: ಚಿತ್ರದಲ್ಲಿ ಮಾಹಿತಿ
2018ರ ಪರಿಷ್ಕೃತ ಮತದಾರರ ಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ 4,95,56,059 ಮತದಾರರಿದ್ದು, ಅವರಲ್ಲಿ ಮಹಿಳೆಯರು 2,44,72,288 ಮಂದಿ ಇದ್ದಾರೆ. ಬೆಂಗಳೂರಿನಲ್ಲಿ 41,92,706 ಮಹಿಳಾ ಮತದಾರರಿದ್ದಾರೆ. 46,04,190 ಪುರುಷ ಮತದಾರರಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
2013ರ ಮತದಾರರ ಪಟ್ಟಿಗೆ ಹೋಲಿಸಿದರೆ ಈ ಸಲದ ಪಟ್ಟಿಯ ಪರಿಷ್ಕರಣೆಯಲ್ಲಿ ಮಹಿಳಾ ಮತದಾರರ ನೋಂದಣಿ ಪ್ರಮಾಣದಲ್ಲಿ ಶೇ.13ರಷ್ಟು ಹೆಚ್ಚಾಗಿದದ್ದು, ಮಹಿಳೆಯರಲ್ಲಿ ಮತದಾನದ ಕುತರಿತು ಜಾಗೃತಿ ಮೂಡಿದೆ.
ಹಿಂದಿನ ಮತದಾರರ ಪಟ್ಟಿಯ ಪರಿಷ್ಕರಣೆ ಅನ್ವಯ ಮತದಾರರ ಲಿಂಗಾನುಪಾತ ಎಷ್ಟು ಮತ್ತು ಹಿಂದಿನ ಚುನಾವಣೆಗಳಲ್ಲಿ ಒಟ್ಟು ಮತದಾನ ಮಾಡಿದ ಮತದಾರರಲ್ಲಿ ಶೇಕಡಾವಾರು ಮಹಿಳಾ ಮತದಾರರ ಪ್ರಮಾಣ ಎಷ್ಟು ಎಂಬಿತ್ಯಾದಿ ಸಂಪೂರ್ಣ ಚಿತ್ರವಿವರ ಇಲ್ಲಿದೆ.













Click it and Unblock the Notifications