ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಭಾರತದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು

|
Google Oneindia Kannada News

ಸರಿ ಸುಮಾರು ಮೂರು ವರ್ಷಗಳ ಹಿಂದೆ ಸುಮಾರು 21 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಭಾರತೀಯ ಜನತಾ ಪಕ್ಷಕ್ಕೆ ದಕ್ಷಿಣ ಭಾರತದಲ್ಲಿ ಕೇಸರಿ ಬಾವುಟ ಹಾರಿಸುವ ಕನಸು ಇನ್ನೂ ಇದ್ದೇ ಇದೆ.

2021ರಲ್ಲಿ ತಮಿಳುನಾಡು, ಕೇರಳ ಅಲ್ಲದೇ ಕೇಂದ್ರಾಡಳಿತ ಪ್ರದೇಶ ಬಿಜೆಪಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಯತ್ನಿಸಿತ್ತು. ಕೇರಳದಲ್ಲಿ ಖಾತೆ ತೆರೆಯಲು ವಿಫಲವಾದರೆ, ತಮಿಳುನಾಡಿನಲ್ಲಿ 4 ಸ್ಥಾನ ಗಳಿಸಿದೆ. ಪುದುಚೇರಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರ ಸ್ಥಾಪಿಸುವತ್ತ ದಾಪುಗಾಲು ಇಟ್ಟಿದೆ.

ಎನ್‌ಆರ್‌ಸಿ, ಬಿಜೆಪಿ, ಎಐಎಡಿಎಂಕೆ ಇರುವ ಮೈತ್ರಿಕೂಟ ಅಧಿಕಾರಕ್ಕೇರುವ ಮೂಲಕ ದಕ್ಷಿಣ ಭಾರತದಲ್ಲಿ ಕರ್ನಾಟಕ, ಗೋವಾ ನಂತರ ಪುದುಚೇರಿಯಲ್ಲೂ ಬಿಜೆಪಿ ಸರ್ಕಾರ ಕಾಣಬಹುದಾಗಿದೆ. ಇನ್ನು ಹಲವು ರಾಜ್ಯಗಳಲ್ಲಿ ವಿಪಕ್ಷ ಸ್ಥಾನದಲ್ಲಿದೆ.

ಮಿಕ್ಕಂತೆ ಆಂಧ್ರಪ್ರದೇಶದಲ್ಲಿ ವೈಎಸ್ಸಾರ್ಪಿ, ಕೇರಳದಲ್ಲಿ ಎಲ್ ಡಿ ಎಫ್, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ, ತೆಲಂಗಾಣದಲ್ಲಿ ಟಿಆರ್ ಎಸ್ ಅಧಿಕಾರ ಹೊಂದಿವೆ.

Infographics: States ruled by BJP in 2021

ದೇಶದಲ್ಲಿ ಬಿಜೆಪಿ 12 ರಾಜ್ಯಗಳಲ್ಲಿ ನೇರವಾಗಿ ಆಡಳಿತ ನಡೆಸುತ್ತಿದ್ದತೆ, 6 ರಾಜ್ಯಗಳಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರದಲ್ಲಿದೆ. ಅರುಣಾಚಲ ಪ್ರದೇಶ, ಛತ್ತೀಸ್ ಗಢ,ದೆಹಲಿ,ಜಾರ್ಖಂಡ್,ಮಹಾರಾಷ್ಟ್ರ,ಒಡಿಶಾ, ರಾಜಸ್ಥಾನ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ವಿಪಕ್ಷ ಸ್ಥಾನದಲ್ಲಿದೆ.

English summary
Karnataka incidentally was the only southern state that the party is ruling. Now after Eelctions 2021, NDA alliance AINRC set to take over in charge of Union Territory Puducherry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X