ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಅಪರೂಪದ ರಾಜಕಾರಣಿ ಸುಷ್ಮಾ ಸ್ವರಾಜ್ ಬದುಕಿನ ಹಿನ್ನೋಟ

|
Google Oneindia Kannada News

ಸುಷ್ಮಾ ಸ್ವರಾಜ್ ಭಾರತೀಯ ರಾಜಕಾರಣಿ. ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಇವರು ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ ಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ. 1977ರಲ್ಲಿ ಉತ್ತರ ಭಾರತದ ಹರಿಯಾಣ ರಾಜ್ಯದ ಸಂಪುಟ ಸಚಿವೆಯಾದರು.

ಅಂಬಾಲ ಕಂಟೋನ್ಮೆಂಟ್ ನ ಗಟ್ಟಿಗಿತ್ತಿ ಹೆಣ್ಣುಮಗಳು ಸುಷ್ಮಾ ಸ್ವರಾಜ್ ಅಂಬಾಲ ಕಂಟೋನ್ಮೆಂಟ್ ನ ಗಟ್ಟಿಗಿತ್ತಿ ಹೆಣ್ಣುಮಗಳು ಸುಷ್ಮಾ ಸ್ವರಾಜ್

70ರ ದಶಕದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾಗಿ ಪ್ರತಿಭಟನೆಗಳಲ್ಲಿ ನಿರತರಾಗಿದ್ದ ಸುಷ್ಮಾ ಅವರಿಗೆ ಜಯಪ್ರಕಾಶ್ ನಾರಾಯಣ್, ಜಾರ್ಜ್ ಫರ್ನಾಂಡೀಸ್ ಅವರು ಗುರು ಸಮಾನ ಮುಂದೆ ರಾಜಕೀಯ ರಂಗಕ್ಕೆ ಕಾಲಿಡಲು ಬೆನ್ನೆಲುಬಾದರು.

ಚಿತ್ರಗಳಲ್ಲಿ ಸುಷ್ಮಾ ಸ್ವರಾಜ್ ಅಂತಿಮ ದರ್ಶನ

ಸುಪ್ರೀಂಕೋರ್ಟ್ ವಕೀಲೆಯಾಗಿ, 3 ಬಾರಿ ಶಾಸಕಿ, 7 ಬಾರಿ ಸಂಸದೆ, ವಿದೇಶಾಂಗ ಖಾತೆ ಸೇರಿದಂತೆ ಹಲವು ಪ್ರಮುಖ ಖಾತೆಗಳ ಸಚಿವೆಯಾಗಿ, 25ನೇ ವರ್ಷದಲ್ಲೇ ಮುಖ್ಯಮಂತ್ರಿಯಾಗಿ ಹರಿಯಾಣದ ಅತ್ಯಂತ ಕಿರಿಯ ವಯಸ್ಸಿನ ಸಚಿವೆ, ಸಿಎಂ ಎನಿಸಿಕೊಂಡರು. ಅತ್ಯಂತ ಕಿರಿಯ ವಯಸ್ಸಿನಲ್ಲೇ(27 ವರ್ಷ) ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ದೆಹಲಿಯ 5ನೇ ಸಿಎಂ, ಮೊದಲ ಮಹಿಳಾ ಸಿಎಂ ಆಗಿ ಅಲ್ಪಾವಧಿ ಸರ್ಕಾರ ನಡೆಸಿದರು.

ಸುಷ್ಮಾ ಸ್ವರಾಜ್ ನೆನಪು ಹಸಿರಾಗಿಸುವ ಸುಂದರ ಚಿತ್ರಗಳು

ಇಂದಿರಾಗಾಂಧಿ ನಂತರ ವಿದೇಶಾಂಗ ವ್ಯವಹಾರಗಳ ಖಾತೆಯನ್ನು ನಿರ್ವಹಿಸಿದ ಸಮರ್ಥ ಮಹಿಳಾ ಸಚಿವೆ ಎನಿಸಿದರು. ಅಡ್ವಾಣಿ ನಂತರ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕಿಯಾಗಿ, ರಾಷ್ಟ್ರೀಯ ಪಕ್ಷವೊಂದರ ರಾಷ್ಟ್ರೀಯ ವಕ್ತಾರರಾಗಿ ಸುಷ್ಮಾ ಕಾರ್ಯ ನಿರ್ವಹಿಸಿದ ರೀತಿ ಅನುಕರಣೀಯ.

ಬಳ್ಳಾರಿ ವರಮಹಾಲಕ್ಷ್ಮಿ ಹಬ್ಬದ ಮುತ್ತೈದೆ ಸುಷ್ಮಾ ಸ್ವರಾಜ್ ನೆನಪು ಬಳ್ಳಾರಿ ವರಮಹಾಲಕ್ಷ್ಮಿ ಹಬ್ಬದ ಮುತ್ತೈದೆ ಸುಷ್ಮಾ ಸ್ವರಾಜ್ ನೆನಪು

ಸಚಿತ್ರ ವರದಿ: ಅಪರೂಪದ ರಾಜಕಾರಣಿ ಸುಷ್ಮಾ ಸ್ವರಾಜ್

Infographics : Sushma Swaraj biography and political profile


Infographics : Sushma Swaraj biography and political profile

Infographics : Sushma Swaraj biography and political profile
Infographics : Sushma Swaraj biography and political profile
English summary
Senior BJP leader Sushma Swaraj(67) was Supreme court lawyer, former External Affairs of India, 7times MP, 3 times MLA, Youngest CM of Haryana, 5th CM of Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X