ರಾಯಚೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿರುವ ಒಟ್ಟು ಮತದಾರರೆಷ್ಟು?

ರಾಯಚೂರು, ಮೇ 3: ಮತದಾರರ ಅಂತಿಮ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಆಯೋಗದ ನೀಡಿರುವ ಮಾಹಿತಿಗಳ ಪ್ರಕಾರ ರಾಯಚೂರು ಜಿಲ್ಲೆಯಲ್ಲಿ 16,08,157 ಮತದಾರರಿದ್ದಾರೆ. ಇವರಲ್ಲಿ 7,94,017 ಪುರುಷ ಮತದಾರರು, 8,13,759 ಮಹಿಳಾ ಮತದಾರರು ಮತ್ತು 371 ತೃತೀಯ ಲಿಂಗಿ ಮತದಾರರಿದ್ದಾರೆ.

ವಿಶೇಷವೆಂದರೆ ರಾಯಚೂರಿನಲ್ಲಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರಾಯಚೂರು ವಿಧಾನಸಭಾ ಕ್ಷೇತ್ರ ಬಿಟ್ಟರೆ ಉಳಿದೆಲ್ಲಾ ಕ್ಷೇತ್ರಗಳಲ್ಲೂ ಮಹಿಳಾ ಮತದಾರರೇ ಪಾರುಪತ್ಯ ಮೆರೆದಿರುವುದು ವಿಶೇಷ.

ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚಿನ 2,44,653 ಮತದಾರರಿದ್ದರೆ, ಮಸ್ಕಿ ಕ್ಷೇತ್ರದಲ್ಲಿ ಅತೀ ಕಡಿಮೆ 1,98,451 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದಾರೆ. ರಾಯಚೂರಿನಲ್ಲಿ ಅತೀ ಹೆಚ್ಚಿನ 126 ಜನ ತೃತೀಯ ಲಿಂಗಿ ಮತದಾರರೂ ಇದ್ದಾರೆ.

Karnataka Assembly Election 2018: Constituency wise voters in Raichur district
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+