ಉಡುಪಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರೇ ಬಹುಸಂಖ್ಯಾತರು

ಉಡುಪಿ, ಮೇ 5: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಅಂತಿಮ ಪಟ್ಟಿಯನ್ನು ಚುನಾವಣಾ ಆಯೋಗ ಸಿದ್ದಪಡಿಸಿದೆ. ಆಯೋಗ ನೀಡಿರುವ ಮಾಹಿತಿಗಳ ಪ್ರಕಾರ ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಒಟ್ಟು 9,93,415 ಮತದಾರರಿದ್ದಾರೆ. ಇವರಲ್ಲಿ 4,78,350 ಪುರುಷ ಮತದಾರರು, 5,15,041 ಮಹಿಳಾ ಮತದಾರರು ಮತ್ತು 24 ತೃತೀಯ ಲಿಂಗಿ ಮತದಾರರಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚಿನ 2,22,427 ಮತದಾರರಿದ್ದರೆ, ಕಾರ್ಕಳ ಕ್ಷೇತ್ರದಲ್ಲಿ ಅತೀ ಕಡಿಮೆ 1,81,010 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದಾರೆ.

Karnataka Assembly Election 2018: Constituency wise voters in Udupi district
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+