ಚಾಮರಾಜನಗರ ಜಿಲ್ಲೆಯ ಕ್ಷೇತ್ರಗಳಲ್ಲಿ ಮಹಿಳೆಯರ ಪ್ರಾಬಲ್ಯ

ಚಾಮರಾಜನಗರ, ಮೇ 10: ಇನ್ನೇನು ಕೆಲವು ಗಂಟೆಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಲಿದೆ. ಚುನಾವಣೆಗೆ ಬೇಕಾದ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮುಗಿಸಿರುವ ಚುನಾವಣಾ ಆಯೋಗ ಮತದಾರರ ಅಂತಿಮ ಪಟ್ಟಿಯನ್ನೂ ಈಗಾಗಲೇ ಬಿಡುಗಡೆ ಮಾಡಿದೆ.

ಚಾಮರಾಜನಗರ ಜಿಲ್ಲೆಯಲ್ಲಿಒಟ್ಟು 8,30,887 ಮತದಾರರಿದ್ದಾರೆ. ಆಯೋಗ ನೀಡಿರುವ ಮಾಹಿತಿಗಳ ಇವರಲ್ಲಿ 4,14,366 ಪುರುಷ ಮತದಾರರು ಮತ್ತು 4,16,460 ಮಹಿಳಾ ಮತದಾರರಿದ್ದಾರೆ. 61 ತೃತೀಯ ಲಿಂಗಿಗಳೂ ಯಾದಗಿರಿಯಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ.

ವಿಶೇಷವೆಂದರೆ ಇಲ್ಲಿನ ಎಲ್ಲಾ ಕ್ಷೇತ್ರಗಳಲ್ಲಿ 2 ಲಕ್ಷಕ್ಕಿಂತ ಹೆಚ್ಚಿನ ಮತದಾರರು ಇದ್ದಾರೆ. ಜೊತೆಗೆ ಹನೂರು ಬಿಟ್ಟು ಉಳಿದೆಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದು ನಿರ್ಣಾಯಕರಾಗಿದ್ದಾರೆ.

ಕೊಳ್ಳೇಗಾಲದಲ್ಲಿ ಗರಿಷ್ಠ ಅಂದರೆ 2,11,522 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದಾರೆ. ಇನ್ನು ಸಚಿವೆ ಗೀತಾ ಮಹದೇವ ಪ್ರಸಾದ್ ಸ್ಪರ್ಧಿಸಿರುವ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕನಿಷ್ಠ 2,05,616 ಮತದಾರರಿದ್ದಾರೆ.

Karnataka Assembly Elections 2018: Constituency wise voters in Chamarajanagar district
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+