ಧಾರವಾಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿರುವ ಮತದಾರರು ಎಷ್ಟು?

ಧಾರವಾಡ, ಮೇ 8: ಚುನಾವಣಾ ಆಯೋಗವು ಮತದಾರರ ಅಂತಿಮ ಪಟ್ಟಿಯನ್ನು ಈಗಾಗಲೇ ಸಿದ್ದಪಡಿಸಿದೆ. ಆಯೋಗ ನೀಡಿರುವ ಮಾಹಿತಿಗಳ ಪ್ರಕಾರ ಧಾರವಾಡ ಜಿಲ್ಲೆಯಲ್ಲಿ 14,79,450 ಮತದಾರರಿದ್ದಾರೆ. ಇವರಲ್ಲಿ 7,50,636 ಪುರುಷ ಮತದಾರರು ಮತ್ತು 7,28,714 ಮಹಿಳಾ ಮತದಾರರಿದ್ದಾರೆ. 100 ತೃತೀಯ ಲಿಂಗಿಗಳು ಮತದಾರರಿದ್ದಾರೆ.

ಇಲ್ಲಿನ ಕುಂದಗೋಳ ಕ್ಷೇತ್ರದಲ್ಲಿ ಕನಿಷ್ಠ ಅಂದರೆ ಕೇವಲ 1,87,513 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದರೆ, ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಗರಿಷ್ಠ 2,55,154 ಮತದಾರರಿದ್ದಾರೆ.

ಸಚಿವ ವಿನಯ್ ಕುಲಕರ್ಣಿ ಸ್ಪರ್ಧಿಸುತ್ತಿರುವ ಧಾರವಾಡ ಕ್ಷೇತ್ರದಲ್ಲಿ 2,06,711 ಮತದಾರರಿದ್ದರೆ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪರ್ಧಿಸುತ್ತಿರುವ ಹುಬ್ಬಳ್ಳಿ ಧಾರವಾಡ ಕೇಂದ್ರದಲ್ಲಿ 2,42,700 ಜನರು ಹಕ್ಕು ಚಲಾಯಿಸಲು ಅರ್ಹತೆ ಪಡೆದುಕೊಂಡಿದ್ದಾರೆ.

Karnataka Assembly Elections 2018: Constituency wise voters in Dharwad district
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+