ಗದಗ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿರುವ ಮತದಾರರೆಷ್ಟು? ಇಲ್ಲಿದೆ ಮಾಹಿತಿ

ಗದಗ, ಮೇ 5: ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಅಂತಿಮ ಪಟ್ಟಿಯನ್ನು ಸಿದ್ದಪಡಿಸಿದೆ. ಆಯೋಗ ನೀಡಿರುವ ಮಾಹಿತಿಗಳ ಪ್ರಕಾರ ಗದಗ ಜಿಲ್ಲೆಯಲ್ಲಿ ಒಟ್ಟು 8,43,370 ಮತದಾರರಿದ್ದಾರೆ. ಇವರಲ್ಲಿ 4,25,585 ಪುರುಷ ಮತದಾರರು, 4,17,735 ಮಹಿಳಾ ಮತದಾರರು ಮತ್ತು 50 ತೃತೀಯ ಲಿಂಗಿ ಮತದಾರರಿದ್ದಾರೆ.

ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಕನಿಷ್ಠ 1,87,182 ಮತದಾರರಿದ್ದರೆ, ರೋಣದಲ್ಲಿ ಗರಿಷ್ಠ 2,24,632 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದಾರೆ.

ಗದಗದ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳಾ ಮತದಾರರ ಸಂಖ್ಯೆ ಪುರುಷ ಮತದಾರರ ಸಂಖ್ಯೆಗಿಂತ ಕಡಿಮೆ ಇದೆ. ಗದಗದಲ್ಲಿ ಗರಿಷ್ಠ 23 ತೃತೀಯ ಲಿಂಗಿ ಮತದಾರರಿದ್ದಾರೆ.

Karnataka Assembly Elections 2018: Constituency wise voters in Gadag district
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+