ತುಮಕೂರು ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿರುವ ಮತದಾರರೆಷ್ಟು?
ತುಮಕೂರು, ಮೇ 11: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಉಳಿದಿರುವುದು ಒಂದೇ ಒಂದು ದಿನ. ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮುಗಿಸಿರುವ ಚುನಾವಣಾ ಆಯೋಗ ಮತದಾರರ ಅಂತಿಮ ಪಟ್ಟಿಯನ್ನೂ ಈಗಾಗಲೇ ಬಿಡುಗಡೆ ಮಾಡಿದೆ.
ತುಮಕೂರಿನಲ್ಲಿ 22,14,605ಮತದಾರರಿದ್ದಾರೆ. ಆಯೋಗ ನೀಡಿರುವ ಮಾಹಿತಿಗಳ ಪ್ರಕಾರ ಇವರಲ್ಲಿ 11,13,878 ಪುರುಷ ಮತದಾರರು ಮತ್ತು 11,00,561 ಮಹಿಳಾ ಮತದಾರರಿದ್ದಾರೆ. 166 ತೃತೀಯ ಲಿಂಗಿಗರೂ ತುಮಕೂರಿನಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ.
ತುರುವೇಕೆರೆಯಲ್ಲಿ ಕನಿಷ್ಠ ಅಂದರೆ 1,81,166 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದಾರೆ. ಇನ್ನು ತುಮಕೂರು ನಗರದಲ್ಲಿ ಗರಿಷ್ಠ 2,59,514 ಮತದಾರರಿದ್ದಾರೆ.
ಇಲ್ಲಿನ ತಿಪಟೂರು, ತುಮಕೂರು ನಗರದಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ರಾಜ್ಯದಲ್ಲೇ ಕುತೂಹಲದ ಕಣವಾಗಿ ಗುರುತಿಸಿಕೊಂಡಿರುವ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಸ್ಪರ್ಧಿಸುತ್ತಿರುವ ಕೊರಟಗೆರೆಯಲ್ಲಿ 2,02,235 ಮತದಾರರಿದ್ದಾರೆ. ಸಚಿವ ಟಿಬಿ ಜಯಚಂದ್ರ ಸ್ಪರ್ಧಿಸುತ್ತಿರುವ ಶಿರಾದಲ್ಲಿ 2,12,622 ಜನರು ಮತ ಚಲಾಯಿಸುವ ಅಧಿಕಾರ ಹೊಂದಿದ್ದಾರೆ.

-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications