ಚಿತ್ರಗಳಲ್ಲಿ ನೋಡಿ: ಯಾವುದು ಏರಿಕೆ? ಯಾವುದು ಇಳಿಕೆ?
ಬೆಂಗಳೂರು, ಜುಲೈ 05: ಬಜೆಟ್ ಎಂದೊಡನೆ ಮೊದಲು ತಲೆಗೆ ಬರುವ ಯೋಚನೆ ಯಾವ ವಸ್ತುವಿನ ಬೆಲೆ ಏರಿಕೆಯಾಗಿದೆ, ಯಾವುದಕ್ಕೆ ಇಳಿಕೆಯಾಗಿದೆ ಎಂಬುದು!
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಚೊಚ್ಚಲ ಬಜೆಟ್ ಅನ್ನು ಇಂದು(ಜು.05) ಮಂಡಿಸಿದ್ದಾರೆ. 2,18,488 ಕೋಟಿ ರೂ. ಗಾತ್ರದ ಆಯವ್ಯಯವನ್ನು ಮಂಡಿಸಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳೆಲ್ಲವನ್ನೂ ಹಾಗೆಯೇ ಮುಂದುವರಿಸಿದೆ.
ಬೆಲೆ ಏರಿಕೆಗೆ ಕಡಿವಾಣ ಹಾಕಿ ಆರ್ಥಿಕ ಸುಸ್ಥಿರತೆಗೆ ಆದ್ಯತೆ ನೀಡಲಾಗಿದೆ. ಒಟ್ಟಿನಲ್ಲಿ ಯಾವ್ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ? ಯಾವುದು ಇಳಿಕೆಯಾಗಿದೆ ಎಂಬ ಚಿತ್ರ ಸಹಿತ ಮಾಹಿತಿ ಇಲ್ಲಿದೆ.













Click it and Unblock the Notifications