ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ?
ಕರ್ನಾಟಕದ ಕರಾವಳಿ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮುಂಗಾರು ಮಳೆ ಅಧಿಕವಾಗಿ ಸುರಿಯುತ್ತದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಬಿರುಸುಗೊಂಡಿದ್ದು, ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಸತತ ಮಳೆಯಿಂದಾಗಿ ಹಲವು ಜಲಾಶಯಗಳು ತುಂಬಿ ತುಳುಕತೊಡಗಿವೆ. ಕೊಡಗು, ಮೈಸೂರು ಭಾಗದಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ.
Recommended Video
ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಗಾಗ ಮಳೆಯಾಗಿದ್ದರೂ ಅಣೆಕಟ್ಟುಗಳು ತುಂಬವಷ್ಟು ಮಳೆ ಸುರಿದಿಲ್ಲ. ರಾಜ್ಯದ ಕರಾವಳಿ ಹಾಗೂ ಕರಾವಳಿ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆ ಸಾಧ್ಯತೆಯಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ(ಜುಲೈ 7) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ ತಿಳಿಯಲು ಕ್ಲಿಕ್ ಮಾಡಿ:













Click it and Unblock the Notifications