ಸತತ ಸುರಿಯುತ್ತಿರುವ ಮಳೆ, ತುಂಬಿ ತುಳುಕುತ್ತಿರುವ ಜಲಾಶಯಗಳು

ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಅಲ್ಲಲ್ಲಿ ಗುಡುಗು ಸಹಿತ ಗಾಳಿ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಡುವಂತಾಗಿದೆ

ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲ ತಾಲೂಕುಗಳಲ್ಲಿ ರೆಡ್ ಅಲರ್ಟ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಹಳೆ ಮೈಸೂರು ಭಾಗದ ಚಾಮರಾಜನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಯಲಿದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 314ಮಿಮೀ ನಷ್ಟು ಮಳೆಯನ್ನು ಉತ್ತರಕನ್ನಡ ಜಿಲ್ಲೆ ಸೂಪದ ಕ್ಯಾಸಲ್ ರಾಕ್ ಎಂಬಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(KSNMDC) ವರದಿ ಮಾಡಿದೆ.

ಮಳೆ ಮುನ್ಸೂಚನೆ: ರಾಜ್ಯದಾದ್ಯಂತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಅಧಿಕ ಹಾಗೂ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 05) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 05 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today August 05

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+