ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟವೆಷ್ಟು?

ಕರ್ನಾಟಕ ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿದ್ದು, ಮಲೆನಾಡು, ಕರಾವಳಿ ಭಾಗದಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಕೆಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದರೂ ಹಲವೆಡೆ ಬಿಸಿಲು ಕಾಣಿಸಿಕೊಳ್ಳಲಿದೆ. ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 63ಮಿ.ಮೀರಷ್ಟು ಚಾಮರಾಜನಗರ ಜಿಲ್ಲೆಯ ಯರಗನಹಳ್ಳಿ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 25) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 25 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today August 25
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+