ಆಗಸ್ಟ್ 27 ತನಕ ರಾಜ್ಯದ ಜಲಾಶಯಗಳಲ್ಲಿನ ನೀರಿನ ಪ್ರಮಾಣ

ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆ ಬಿರುಸು ತಗ್ಗಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ನಡುವೆ ಸೆಖೆ ಶುರುವಾಗಿದೆ. ಮಳೆ ಮುನ್ಸೂಚನೆಯಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಾಗ ಮಳೆ ಸಿಂಚನ ಬೀಳಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 83.5 ಮಿ.ಮೀರಷ್ಟು ಕೋಲಾರ ಜಿಲ್ಲೆಯ ಮುಳುಬಾಗಿಲು ವ್ಯಾಪ್ತಿಯ ಕುರುಡಮಲೆ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಮಳೆ 1859.66 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1961.54 ಮಿ.ಮೀ ಮಳೆಯಾಗಿತ್ತು.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 27) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಆಗಸ್ಟ್ 26 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

Karnataka Major Dams Water Level Today August 27
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+