ಜೂ.19ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ರಾಜ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಗಾಳಿ- ಮಳೆ ಮುಂದುವರೆದಿದ್ದು, ಇದೇ ವೇಳೆ ದಕ್ಷಿಣ ಒಳನಾಡು ಭಾಗದಲ್ಲಿ ಭಾಗಶಃ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೂರು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್‌.ಆರ್‌. ಪುರ ತಾಲೂಕಿನಲ್ಲಿ ಭರ್ಜರಿ ಮಳೆಯಾಗಿದೆ.

ಹೀಗಾಗಿ, ರಾಜ್ಯದ ಪ್ರಮುಖ ಅಣೆಕಟ್ಟುಗಳ ನೀರಿನ ಮಟ್ಟ ಕ್ರಮೇಣ ಏರಿಕೆ ಕಾಣುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಇಂದಿನ (ಜೂನ್ 19) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

Karnataka: Major Dams Water Level Today June 19

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಹೇಮಾವತಿ,

ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Karnataka: Major Dams Water Level Today June 19

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Karnataka: Major Dams Water Level Today June 19

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Karnataka: Major Dams Water Level Today June 19

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+