ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ, ಅಣೆಕಟ್ಟಲ್ಲಿ ನೀರೆಷ್ಟಿದೆ?

|
Google Oneindia Kannada News

ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮತ್ತೆ ಶುರುವಾಗಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿಸೆಪ್ಟೆಂಬರ್ 3 ರವರೆಗೆ ಸಾಧಾರಣದಿಂದ ವ್ಯಾಪಕ ಮಳೆಯಾಗಲಿದೆ, ಸುಮಾರು 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಬೆಂಗಳೂರಿನ ಐಎಂಡಿ ವಿಜ್ಞಾನಿ ಮತ್ತು ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಬಲವಾದ ಮೈಲ್ಮೈಸುಳಿಗಾಳಿ ಬೀಸುತ್ತಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಹೊರವಲಯದ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಮತ್ತಿತರೆ ಕಡೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.

ಕರ್ನಾಟಕದಲ್ಲಿ ಧಾರಾಕಾರ ಮಳೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ಕರ್ನಾಟಕದಲ್ಲಿ ಧಾರಾಕಾರ ಮಳೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 213 ಮಿ.ಮೀನಷ್ಟು ತುಮಕೂರು ಮಧುಗಿರಿಯ ಬೆಡತೂರು ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ.1) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿ ತನಕ ಸುರಿದ ಮಳೆ ವಿವರಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿ ತನಕ ಸುರಿದ ಮಳೆ ವಿವರ

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ.1 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.

ಕೆಆರ್ ಎಸ್</a> | <a href=ತುಂಗಭದ್ರಾ | ಲಿಂಗನಮಕ್ಕಿ | ಆಲಮಟ್ಟಿ | ಕಬಿನಿ | ಹಾರಂಗಿ | ನಾರಾಯಣಪುರ | ಹೇಮಾವತಿ | ಭದ್ರಾ" title="ಕೆಆರ್ ಎಸ್ | ತುಂಗಭದ್ರಾ | ಲಿಂಗನಮಕ್ಕಿ | ಆಲಮಟ್ಟಿ | ಕಬಿನಿ | ಹಾರಂಗಿ | ನಾರಾಯಣಪುರ | ಹೇಮಾವತಿ | ಭದ್ರಾ" />ಕೆಆರ್ ಎಸ್ | ತುಂಗಭದ್ರಾ | ಲಿಂಗನಮಕ್ಕಿ | ಆಲಮಟ್ಟಿ | ಕಬಿನಿ | ಹಾರಂಗಿ | ನಾರಾಯಣಪುರ | ಹೇಮಾವತಿ | ಭದ್ರಾ

Karnataka Major Dams Water Level Today September 1

English summary
Meta Description: Karnataka's major Dams Water Level Today September 1: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X