ಮುಂದುವರೆದ ಮಳೆ ಅಬ್ಬರ, ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುಂದುವರೆದಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಚಿಸಲಾಗಿತ್ತು, ಬಳಿಕ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ಸಂಜೆ ವೇಳೆ ಭಾರಿ ಮುಂದುವರೆಯಲಿದೆ.

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 113.5ಮಿ.ಮೀನಷ್ಟು ಬೆಂಗಳೂರು ಉತ್ತರ ಭಾಗದ ಅಗ್ರಹಾರ ದಾಸರಹಳ್ಳಿ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 10) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 10 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ

Karnataka Major Dams Water Level Today September 10

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+