ಕರ್ನಾಟಕದ ಹವಾಮಾನ, ಅಣೆಕಟ್ಟಿನ ನೀರಿನ ಮಟ್ಟ ವರದಿ

ಮಲೆನಾಡು, ಕರಾವಳಿ ಪ್ರದೇಶಗಳಲ್ಲದೆ ಉತ್ತರ ಕರ್ನಾಟಕ, ದಕ್ಷಿಣ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಸುರಿಯಲಿದೆ ಎಂಡು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜಲಾಶಯಗಳು ತುಂಬುತ್ತಿವೆ.

ಬುಧವಾರ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ, ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣ ಮಳೆ ಮತ್ತು ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, ಮುಂದಿನ 48 ಗಂಟೆಗಳ ಕಾಲ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಮಂಡ್ಯ ಜಿಲ್ಲೆ ಬೈಂದೂರಿನ ಕಲ್ತೋಡು ಎಂಬಲ್ಲಿ ಅತ್ಯಧಿಕ 168.5 ಮಿ. ಮೀನಷ್ಟು ಮಳೆಯಾಗಿದೆ, ಬೆಂಗಳೂರು ಉತ್ತರ ವಿಭಾಗದ ರಾಜ್ ಮಹಲ್ ಗುಟ್ಟಹಳ್ಳಿಯಲ್ಲಿ 76.5ಮಿ.ಮೀನಷ್ಟು ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 30) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಬಿಬಿಎಂಪಿ ಮಳೆ ಮುನ್ಸೂಚನೆ

ಬಿಬಿಎಂಪಿ ಮಳೆ ಮುನ್ಸೂಚನೆ

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ, ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+