ಸಮೀಕ್ಷೆ: ಕರ್ನಾಟಕದ ಯಾವ ಭಾಗದಲ್ಲಿ ಯಾರ ಪ್ರಾಬಲ್ಯ?

ಬೆಂಗಳೂರು, ಮಾರ್ಚ್ 26: 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿದೆ 'ಮತ್ತೊಮ್ಮೆ' ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಿ-ಫೋರ್ ಸಮೀಕ್ಷೆ ಹೇಳಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ವಿಭಾಗವಾರು ಪಕ್ಷಗಳ ಬಲಾಬಲ ನೋಡಿದರೆ ಹೆಚ್ಚಿನ ಎಲ್ಲಾ ಭಾಗಗಳಲ್ಲೂ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶನ ನಡೆಸಲಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಮಾತ್ರ ಬಿಜೆಪಿಯ ಕೈ ಮೇಲಾಗಬಹುದು ಎಂದು 2018ರ ಮಾರ್ಚ್ 1 ರಿಂದ 25ರ ನಡುವೆ ನಡೆದ ಸಮೀಕ್ಷೆ ಹೇಳಿದೆ.

ಸಮೀಕ್ಷೆಗಾಗಿ 154 ವಿಧಾನಸಭಾ ಕ್ಷೇತ್ರಗಳ 22,357 ಮತದಾರರನ್ನು ಸಂದರ್ಶಿಸಲಾಗಿದೆ. ಮತದಾರರು ರಾಜ್ಯದ 2,368 ಮತಗಟ್ಟೆಗಳಿಗೆ ಸೇರಿದ್ದಾರೆ ಎಂದು ಸಂಸ್ಥೆ ತನ್ನ ಸಮೀಕ್ಷೆಯ ಬಗ್ಗೆ ವಿವರ ನೀಡಿದೆ.

326 ನಗರ ಮತ್ತು 977 ಗ್ರಾಮೀಣ ಪ್ರದೇಶಗಳನ್ನು ಸಮೀಕ್ಷೆಯು ಒಳಗೊಂಡಿದೆ ಎಂದು ಸಿ-ಫೋರ್ ಸಂಸ್ಥೆ ಹೇಳಿದ್ದು, ಶೇಕಡಾ 1ರಷ್ಟು ಇದು ತಪ್ಪುಗಳನ್ನು ಒಳಗೊಂಡಿರಬಹುದು ಎಂದು ಹೇಳಿದೆ.

ಸಮೀಕ್ಷೆ ಸಂಪೂರ್ಣ ವಿವರ ಇಲ್ಲಿದೆ..

Karnataka poll survey: Congress performs better than BJP and Congress in most of the regions
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+