SSLC ಫಲಿತಾಂಶ:ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ? ಚಿತ್ರ ಮಾಹಿತಿ

ಬೆಂಗಳೂರು, ಏಪ್ರಿಲ್ 30: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಹಾಸನ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ.

ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ತಲಾ ಎರಡು ಮತ್ತು ಮೂರನೇ ಸ್ಥಾನ ಗಳಿಸಿವೆ. ಯಾದಗಿರಿ ಕೊನೆಯ ಸ್ಥಾನ ಗಳಿಸಿದೆ.

ಮಾರ್ಚ್ 22 ರಿಂದ ಏಪ್ರಿಲ್ 4 ರವರೆಗೆ ನಡೆದ 10 ನೇ ತರಗತಿ ಫಲಿತಾಂಶವನ್ನು ಪ್ರೌಢ ಶಿಕ್ಷಣ ಮಂಡಳಿ 11:30 ಕ್ಕೆ ಘೋಷಿಸಿದೆ. ನಂತರ ಸುಮಾರು 1:30 ರ ಸುಮಾರಿಗೆ ಪ್ರೌಡ ಶಿಕ್ಷಣ ಮಂಡಳಿಯ ಅಧಿಕೃತ ವೆಬ್ ಸೈಟ್ karresults.nic.in, kaceb.kar.nic.in ನಲ್ಲಿ ಫಲಿತಾಂಶ ಲಭ್ಯವಾಗಿದೆ.

ಪ್ರಸಕ್ತ ಸಾಲಿನಲ್ಲಿ ಕರ್ನಾಟಕದಲ್ಲಿ ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಶೇ.73.70 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

ಹತ್ತನೇ ತರಗತಿ ಫಲಿತಾಂಶದಲ್ಲಿ ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ ಎಂಬ ಚಿತ್ರ ಮಾಹಿತಿ ಇಲ್ಲಿದೆ.

Karnataka SSLC results 2019: District wise percentage Infographics
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+