ಸ್ಥಳೀಯ ಸಂಸ್ಥೆ ಚುನಾವಣೆ : ಫಲಿತಾಂಶದ ಅಂತಿಮ ಚಿತ್ರಣ

ಬೆಂಗಳೂರು, ಸೆಪ್ಟೆಂಬರ್ 03 : 105 ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಘೋಷಣೆಯಾಗಿದೆ. ಮೂರು ಮಹಾನಗರ ಪಾಲಿಕೆಗಳು ಸೇರಿ ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 31ರಂದು ಮತದಾನ ನಡೆದಿತ್ತು.

ಸೋಮವಾರ 105 ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಮೂರು ಮಹಾನಗರ ಪಾಲಿಕೆಗಳ ಪೈಕಿ ಶಿವಮೊಗ್ಗದಲ್ಲಿ ಬಿಜೆಪಿ ಸ್ಪಷ್ಟ ಬಹುಮತಗಳಿಸಿದೆ. ತುಮಕೂರು ಮತ್ತು ಮೈಸೂರು ಮಹಾನಗರ ಪಾಲಿಕೆಗಳ ಫಲಿತಾಂಶ ಅತಂತ್ರವಾಗಿದೆ.

ಒಟ್ಟು 2662 ವಾರ್ಡ್‌ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. 30 ವಾರ್ಡ್‌ಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ 946, ಬಿಜೆಪಿ 875 ಮತ್ತು ಜೆಡಿಎಸ್ 345 ಸ್ಥಾನಗಳಲ್ಲಿ ಜಯಗಳಿಸಿದೆ.

ಮೂರು ಮಹಾನಗರ ಪಾಲಿಕೆಗಳ ಒಟ್ಟು 135 ವಾರ್ಡ್‌ಗಳಲ್ಲಿ ಬಿಜೆಪಿ 54, ಕಾಂಗ್ರೆಸ್ 36 ಮತ್ತು ಜೆಡಿಎಸ್ 30 ಸ್ಥಾನಗಳಲ್ಲಿ ಜಯಗಳಿಸಿದೆ. ಯಾವ ಪಕ್ಷಕ್ಕೆ ಎಷ್ಟು ಸೀಟು ಸಿಕ್ಕಿತು, ಚುನಾವಣೆ ಫಲಿತಾಂಶ ಸಂಪೂರ್ಣ ಚಿತ್ರಣ ಇಲ್ಲಿದೆ ನೋಡಿ...

Karnataka ULB elections result 2018 infographics
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+