ಸ್ಥಳೀಯ ಸಂಸ್ಥೆ ಚುನಾವಣೆ : ಯಾವ ಪಕ್ಷಕ್ಕೆ ಎಷ್ಟು ಸೀಟು?

ಬೆಂಗಳೂರು, ಸೆಪ್ಟೆಂಬರ್ 03 : 105 ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಘೋಷಣೆಯಾಗಿದೆ. ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 514 ನಗರಸಭೆ, 294 ನಗರಸಭೆ, 138 ಪಟ್ಟಣ ಪಂಚಾಯಿತಿಗಳಲ್ಲಿ ಪಕ್ಷ ಜಯಗಳಿಸಿದೆ.

ಸೋಮವಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನಡೆದ ಮೊದಲ ಚುನಾವಣೆ ಇದು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುದೊಡ್ಡ ಪಕ್ಷವಾಗಿತ್ತು. ಆದರೆ, ಈಗ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಿಸಿದೆ.

ಮೂರು ಮಹಾನಗರ ಪಾಲಿಕೆಯ 135 ವಾರ್ಡ್‌ಗಳ ಪೈಕಿ ಬಿಜೆಪಿ 54, ಕಾಂಗ್ರೆಸ್ 36 ಜೆಡಿಎಸ್ 30 ಸ್ಥಾನಗಳನ್ನು ಗಳಿಸಿದೆ. ನಗರಸಭೆಯ 926 ವಾರ್ಡ್‌ಗಳ ಪೈಕಿ ಬಿಜೆಪಿ 370, ಕಾಂಗ್ರೆಸ್ 294 ಮತ್ತು ಜೆಡಿಎಸ್ 106 ಸ್ಥಾನಗಳನ್ನು ಗೆದ್ದಿದೆ.

result

1246 ಪುರಸಭೆ ವಾರ್ಡ್‌ಗಳಲ್ಲಿ ಕಾಂಗ್ರೆಸ್ 514, ಬಿಜೆಪಿ 375, ಜೆಡಿಎಸ್ 210 ಸ್ಥಾನಗಳಲ್ಲಿ ಜಯಗಳಿಸಿದೆ. 355 ಪಟ್ಟಣ ಪಂಚಾಯಿತಿ ವಾರ್ಡ್‌ಗಳಲ್ಲಿ ಕಾಂಗ್ರೆಸ್ 108, ಬಿಜೆಪಿ 130, ಜೆಡಿಎಸ್ 29 ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಅಚ್ಚರಿಯ ವಿಷಯವೆಂದರೆ 57 ಪಟ್ಟಣ ಪಂಚಾಯಿತಿಯ ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಯಾವ ಪಕ್ಷಕ್ಕೆ ಎಷ್ಟು ಸೀಟು ಸಿಕ್ಕಿದೆ? ಇಲ್ಲಿದೆ ಮಾಹಿತಿ.

Party wise infographics
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+