ಡಿ.1ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ತಮಿಳುನಾಡು, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತದ ನಂತರ ಬುರೇವಿ ಚಂಡಮಾರುತದಿಂದ ವಾಯುಭಾರ ಕುಸಿತ ಉಂಟಾಗಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಡಿಸೆಂಬರ್ 3 ರಿಂದ 5 ತನಕ ಮೋಡ ಕವಿದ ವಾತಾವರಣ, ಭಾರಿ ಪ್ರಮಾಣದಲ್ಲಿ ಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ. ಪೂರ್ವದಿಕ್ಕಿನಿಂದ ಗಾಳಿ ಬೀಸುತ್ತಿದ್ದು, ಚಳಿಯ ಸ್ಥಿತಿ ಮುಂದುವರೆಯಲಿದೆ.

ಕಳೆದ 24 ಗಂಟೆಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಕುಂಬಿಗಾನಳ್ಳಿ ಎಂಬಲ್ಲಿ ಅತ್ಯಧಿಕ 10.5 ಮಿ.ಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಡಿ.1) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಗಾಳಿ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಬಲವಾದ ಸುಳಿಗಾಳಿ ಬೀಸುತ್ತಿದ್ದು, ಕೆಲ ಪ್ರದೇಶಗಳಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆಯಿದೆ.

 ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

 ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

 ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

 ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+