ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.2ರಂದು ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಮಟ್ಟ

|
Google Oneindia Kannada News

ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶ ಕರಾವಳಿಯನ್ನು ಕಾಡಿದ ನಿವಾರ್ ಚಂಡಮಾರುತದ ಬಳಿಕ ಬುರೇವಿ ಚಂಡಮಾರುತ ಕಾಡಲಿದೆ. ಇದರಿಂದಾಗಿ ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಉಂಟಾಗಲಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 3 ರಿಂದ 5ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ, ಭಾರಿ ಪ್ರಮಾಣದಲ್ಲಿ ಗಾಳಿ ಮಳೆ ಸುರಿಯಲಿದೆ, ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದಲ್ಲಿ ಡಿಸೆಂಬರ್ 3ರಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಕರ್ನಾಟಕದಲ್ಲಿ ಡಿಸೆಂಬರ್ 3ರಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಡಿ.2) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಗಾಳಿ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ

ಮತ್ತೆ ವಾಯುಭಾರ ಕುಸಿತ, ನಿವಾರ್ ಪರಿಣಾಮ ಮತ್ತೆ ಮಳೆಮತ್ತೆ ವಾಯುಭಾರ ಕುಸಿತ, ನಿವಾರ್ ಪರಿಣಾಮ ಮತ್ತೆ ಮಳೆ

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಬಲವಾದ ಸುಳಿಗಾಳಿ ಬೀಸುತ್ತಿದ್ದು, ಕೆಲ ಪ್ರದೇಶಗಳಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

English summary
Karnataka's Weather report and major Dams Water Level Today December 02: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X