ಡಿ.7ರಂದು ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಮಟ್ಟ

ತಮಿಳುನಾಡು ಹಾಗೂ ಕೇರಳದಲ್ಲಿ ಚಂಡಮಾರುತದ ಪ್ರಭಾವ ತಗ್ಗಿದೆ. ಅರ್ನಬ್ ಮಾರುತದ ಅಲೆ ಕರ್ನಾಟಕದ ಮೇಲೂ ಬೀರಬಹುದಾದರೂ ಪರಿಣಾಮ ಅಷ್ಟಾಗಿ ಇರುವುದಿಲ್ಲ.

ಆದರೆ, ಡಿಸೆಂಬರ್ 7 ರಿಂದ 12ರವರೆಗೆ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ತುಮಕೂರು, ಮೈಸೂರು, ರಾಮನಗರ ಮತ್ತು ಮಂಡ್ಯದ ಭಾಗಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಎಲ್ಲೆಡೆ ವಾತಾವರಣ ಚಳಿ ಹಾಗೂ ಮೋಡ ಕವಿದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ಮಾತ್ರ ಚಳಿ ಹೆಚ್ಚಾಗಿತ್ತು.

ಕಳೆದ 24 ಗಂಟೆಗಳಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ತಪ್ಪಲಲ್ಲಿ 24.5 ಮಿ.ಮೀ ಮಳೆ ಸುರಿದಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ, ಭಾರಿ ಪ್ರಮಾಣದಲ್ಲಿ ಗಾಳಿ ಮಳೆ ಸುರಿಯಲಿದೆ, ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಡಿ.7) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+