ಡಿ.11ರಂದು ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಮಟ್ಟ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 12ರವರೆಗೆ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಡಿ. 12ರವರೆಗೂ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಎಲ್ಲೆಡೆ ವಾತಾವರಣ ಚಳಿ ಹಾಗೂ ಮೋಡ ಕವಿದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಲ್ಲಿ ಬೆಳಗ್ಗೆ ಬಿಸಿಲಿನ ವಾತವಾರಣ ಸಂಜೆ ವೇಳೆ ಚಳಿ ಹೆಚ್ಚಾಗಿರಲಿದೆ. ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮಡಾಮಕ್ಕಿ ಎಂಬಲ್ಲಿ 76 ಮಿ.ಮೀ ಮಳೆ ಸುರಿದಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ, ಭಾರಿ ಪ್ರಮಾಣದಲ್ಲಿ ಗಾಳಿ ಮಳೆ ಸುರಿಯಲಿದೆ, ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಡಿ.11) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+