ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.14ರಂದು ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಮಟ್ಟ

|
Google Oneindia Kannada News

ಬಂಗಾಳಕೊಳ್ಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 17ರಿಂದ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಡಿ. 17ರಿಂದ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಒ ಚಳಿ ಹಾಗೂ ಮೋಡ ಕವಿದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಲ್ಲಿ ಬೆಳಗ್ಗೆ ಬಿಸಿಲಿನ

ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಡ್ಕ ಎಂಬಲ್ಲಿ 69 ಮಿ.ಮೀ ಮಳೆ ಸುರಿದಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ, ಭಾರಿ ಪ್ರಮಾಣದಲ್ಲಿ ಗಾಳಿ ಮಳೆ ಸುರಿಯಲಿದೆ, ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಡಿಸೆಂಬರ್ 17 ರಿಂದ ಎರಡು ದಿನ ಮಳೆಬೆಂಗಳೂರು ಸೇರಿ ರಾಜ್ಯದ ಹಲವೆಡೆ ಡಿಸೆಂಬರ್ 17 ರಿಂದ ಎರಡು ದಿನ ಮಳೆ

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಡಿ.17) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

English summary
Karnataka's Weather report and major Dams Water Level Today December 14: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X