• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಡಿ.15ರಂದು ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಮಟ್ಟ

|

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 17ರಿಂದ ಡಿಸೆಂಬರ್ 19ರ ತನಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ಚಿಕ್ಕಮಗಳೂರಿನಲ್ಲಿ ಮಳೆಯಾಗಲಿದೆ. ಚಿತ್ರದುರ್ಗ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದೇ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಡಿ.18,19ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆಡಿ.18,19ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಡಿ.15) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

English summary
Karnataka's Weather report and major Dams Water Level Today December 15: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, NarKarnataka's Weather report and major Dams Water Level Today December 15: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.ayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X