ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿನ ನೀರಿನ ಮಟ್ಟ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 24ರಿಂದ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಾಮರಾಜನಗರ, ಹಾಸನ, ಕೊಡಗು,ಮೈಸೂರಿನಲ್ಲಿ ಮಳೆಯಾಗಲಿದೆ. ಆದರೆ, ಉತ್ತರ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಗರಿಷ್ಠ 26 -28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 14-17-18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದ ವಾತಾವರಣ ಇರಲಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಡಿ.21) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ದಕ್ಷಿಣ ಒಳನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಹವಾಮಾನ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications