ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತ್ತೆ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಎಷ್ಟಿದೆ?

|
Google Oneindia Kannada News

ಬೆಂಗಳೂರಿನಲ್ಲಿ ನವೆಂಬರ್ 18ರ ತನಕ ಮೋಡ ಕವಿದ ವಾತಾವರಣ, ಭಾರಿ ಚಳಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ. ಮಿಕ್ಕಂತೆ ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಸುರಿಯಲಿದೆ.

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗಾಳಿ ಸಹಿತ ಸಾಧಾರಣ ಮಳೆ ಸಂಭವಿಸುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮುಂತಾದೆಡೆ ಇಂದು ಸಾಧಾರಣ ಮಳೆ ಸುರಿದಿದೆ. ಹಲವೆಡೆ ಚಳಿ ವಾತಾವರಣ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ನ.18ರ ತನಕ ಕರ್ನಾಟಕದ ಹಲವೆಡೆ ಮಳೆ, ಹವಾಮಾನ ವರದಿನ.18ರ ತನಕ ಕರ್ನಾಟಕದ ಹಲವೆಡೆ ಮಳೆ, ಹವಾಮಾನ ವರದಿ

ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.15) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಹಾಸನ, ಸಕಲೇಶಪುರ, ಆಲೂರು, ಬೇಲೂರು ಮಳೆ ವರದಿಹಾಸನ, ಸಕಲೇಶಪುರ, ಆಲೂರು, ಬೇಲೂರು ಮಳೆ ವರದಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

English summary
Karnataka's Weather report and major Dams Water Level Today November 15: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X