ಕರ್ನಾಟಕದ ಪ್ರಮುಖ ಜಲಾಶಯಗಳ ನ.19ರ ನೀರಿನ ಮಟ್ಟ
ಅರಬ್ಬಿಸಮುದ್ರದ ವಾಯುಭಾರ ಕುಸಿತದ ಪರಿಣಾಮ ನವೆಂಬರ್ 21ರ ತನಕ ಕರಾವಳಿಯಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಂಭವವಿದೆ. ಆದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 48 ಗಂಟೆ ರಾಜ್ಯದ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣ ಮುಂದುವೆಯಲಿದ್ದು, ಸಂಜೆ ವೇಳೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯ 'ಲಾ ನಿನಾ' ಪರಿಣಾಮ ಭಾರಿ ಚಳಿ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ದಕ್ಷಿಣ ಕನ್ನಡ ಜಿಲ್ಲೆ ಕಿನ್ಯಾ ಎಂಬಲ್ಲಿ 17. 5 ಮಿ.ಮೀ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯಾದ್ಯಂತ ಎರಡು ದಿನ ಮಳೆ
ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.19) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ರಾಜ್ಯದೆಲ್ಲೆಡೆ
ಭರ್ಜರಿ
ಮಳೆ,
ಜಲಾಶಯಗಳ
ನೀರಿನ
ಪ್ರಮಾಣ
ಕರ್ನಾಟಕದ
ಹವಾಮಾನ
ವರದಿ,
ಅಣೆಕಟ್ಟುಗಳ
ವಿವರ
ಮಳೆ
ಮುನ್ಸೂಚನೆ
ಮಳೆ
ಮುನ್ಸೂಚನೆ:
ರಾಜ್ಯದ
ಮಲೆನಾಡು
ಮತ್ತು
ಕರಾವಳಿ
ಜಿಲ್ಲೆಗಳಲ್ಲಿ
ಚದುರಿದಿಂದ
ವ್ಯಾಪಕವಾಗಿ
ಸಾಧರಣ
ಮಳೆ
ಹಾಗೂ
ಅಲ್ಲಲ್ಲಿ
ಉತ್ತಮ
ಮಳೆ.
ದಕ್ಷಿಣ
ಮತ್ತು
ಉತ್ತರ
ಒಳನಾಡು
ಜಿಲ್ಲೆಗಳಲ್ಲಿ
ಅಲ್ಲಲ್ಲಿ
ಚದುರಿದಂತೆ
ಸಾಧಾರಣ
ಮಳೆಯಾಗುವ
ಸಾಧ್ಯತೆಯಿದೆ
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ
ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.