ನ.25ರಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ನೀರಿನ ಮಟ್ಟ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನೆರೆ ರಾಜ್ಯ ತಮಿಳುನಾಡು, ಆಂಧ್ರಪ್ರದೇಶದಲ್ಲಿ ಮಳೆ ಆರಂಭವಾಗಿದೆ. ನವೆಂಬರ್ 25ರಂದು ನಿವಾರ್ ಚಂಡಮಾರುತ ಆರ್ಭಟಕ್ಕೆ ನೆರೆ ರಾಜ್ಯಗಳು ತತ್ತರಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಾಳಿ ಮಳೆ ಬೀಳುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಒಳನಾಡು, ಕರಾವಳಿ ಹಾಗೂ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಬೆಳಗ್ಗಿಯಿಂದ ಮೋಡ ಕವಿದಿದ್ದು, ಸಂಜೆ ವೇಳೆ ಅಲ್ಲಲ್ಲಿ ಮಳೆಯಾಗಿದೆ, ಇನ್ನೆರಡು ದಿನ ಇದೇ ರೀತಿ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮುಂದಿನ 2 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಚಂಡಮಾರುತ ಪ್ರಭಾವ ಹೆಚ್ಚಾದಂತೆ ಬೆಂಗಳೂರಿನಲ್ಲಿ ಭಾರಿ ಚಳಿ, ಗಾಳಿ ಮಳೆ ಬೀಳುವ ಸಂಭವ ಹೆಚ್ಚಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.25) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಬಲವಾದ ಮೈಲ್ಮೈಸುಳಿಗಾಳಿ ಬೀಸುತ್ತಿದ್ದು, ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+