• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನ.29ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

|

ತಮಿಳುನಾಡು, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತದ ಪ್ರಭಾವ ಕಡಿಮೆಯಾದರೂ ಮತ್ತೊಮ್ಮೆ ವಾಯುಭಾರ ಕುಸಿತದಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಇನ್ನು ನಾಲ್ಕೈದು ದಿನಗಳ ಕಾಲ ಮೋಡ ಕವಿದ ವಾತಾವರಣ, ಭಾರಿ ಪ್ರಮಾಣದಲ್ಲಿ ಗಾಳಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಅನೇಕ ಕಡೆ ಶನಿವಾರ, ಭಾನುವಾರ ಮೋಡಕವಿದ ವಾತಾವರಣ ಮುಂದುವರೆದಿದೆ. ತುಮಕೂರು, ಬಳ್ಳಾರಿ ಮತ್ತು ಉತ್ತರ ಕರ್ನಾಟಕದ ಕಡೆ ಮಳೆ ಮುನ್ಸೂಚನೆ ಸಿಕ್ಕಿಲ್ಲ.

ಕರ್ನಾಟಕ; ಮತ್ತೆ ನಿವಾರ್ ಅಬ್ಬರ, ಡಿಸೆಂಬರ್ 1ರಿಂದ ಮಳೆ

ಕಳೆದ 24 ಗಂಟೆಗಳಲ್ಲಿ ಬಳ್ಳಾರಿ ಜಿಲ್ಲೆಯ ಭೈರ ದೇವನಹಳ್ಳಿ ಎಂಬಲ್ಲಿ ಅತ್ಯಧಿಕ 38.6 ಮಿ.ಮೀ ಮಳೆ ಸುರಿದಿದೆ. ಮುಂದಿನ 2 ದಿನಗಳ ಕಾಲ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಯಲಿದೆ. ಡಿಸೆಂಬರ್ 1 ರಿಂದ 3ರ ತನಕ ಮಳೆ ನಿರೀಕ್ಷಿಸಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.29) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಬಲವಾದ ಮೈಲ್ಮೈಸುಳಿಗಾಳಿ ಬೀಸುತ್ತಿದ್ದು, ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಮತ್ತೆ ವಾಯುಭಾರ ಕುಸಿತ, ನಿವಾರ್ ಪರಿಣಾಮ ಮತ್ತೆ ಮಳೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

English summary
Karnataka's Weather report and major Dams Water Level Today November 29: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X