ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದೆಲ್ಲೆಡೆ ಮಳೆ ಮುನ್ಸೂಚನೆ, ಅಣೆಕಟ್ಟಿನ ನೀರಿನ ವಿವರ

|
Google Oneindia Kannada News

ಕರ್ನಾಟಕದ ಕರಾವಳಿ, ಮಳೆನಾಡು, ದಕ್ಷಿಣ ಒಳನಾಡು, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿಇನ್ನೆರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಬಾಗಲಕೋಟೆ, ಬೆಳಗಾವಿ, ಬೀದರ್,ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅ.14 ಮತ್ತು 15 ರಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಉತ್ತರ ಕರ್ನಾಟಕಕ್ಕೆ ರೆಡ್ ಅಲರ್ಟ್: ಕರಾವಳಿ, ಮಲೆನಾಡಲ್ಲೂ ಮಳೆಉತ್ತರ ಕರ್ನಾಟಕಕ್ಕೆ ರೆಡ್ ಅಲರ್ಟ್: ಕರಾವಳಿ, ಮಲೆನಾಡಲ್ಲೂ ಮಳೆ

ಕಳೆದ 24 ಗಂಟೆಗಳ ಅವಧಿಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಬಳ್ಕೂರು ಎಂಬಲ್ಲಿ 370 ಮಿ.ಮೀ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.14) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅತ್ಯಧಿಕ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

English summary
Meta Description: Karnataka's Weather report and major Dams Water Level Today October 14: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X