ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಡುಗು ಸಹಿತ ಮಳೆ ಮುಂದುವರಿಕೆ, ಜಲಾಶಯಗಳ ನೀರಿನ ಮಟ್ಟ

|
Google Oneindia Kannada News

ಕರ್ನಾಟಕದ ಕರಾವಳಿ, ಮಳೆನಾಡು, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಮಂದುವರೆಯಲಿದೆ. ನೈಋತ್ಯ ಮಳೆ ಮಾರುತಗಳು ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದು, ಒಳನಾಡಿನಲ್ಲಿ ಕ್ಷೀಣಿಸಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಮಳೆ ಚಿಕ್ಕಬಳ್ಳಾಪುರದ ಜಿಲ್ಲೆಯ ಚಿಂತಾಮಣಿಯ ಶೆಟ್ಟಿಹಳ್ಳಿ ಎಂಬಲ್ಲಿ 130.5ಮಿ.ಮೀ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಬೆಂಗಳೂರಿನಲ್ಲಿ ವಾತಾವರಣದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೋಡ ಕವಿದ ವಾತಾವರಣ ಮುಂದುವರೆಯಲಿದೆ.

ಮತ್ತೆ ವಾಯುಭಾರ ಕುಸಿತ; ಕರ್ನಾಟಕದಲ್ಲಿ ಮಳೆಮತ್ತೆ ವಾಯುಭಾರ ಕುಸಿತ; ಕರ್ನಾಟಕದಲ್ಲಿ ಮಳೆ

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.18) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

English summary
Karnataka's Weather report and major Dams Water Level Today October 18: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X