ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ, ಅಣೆಕಟ್ಟುಗಳು ಭರ್ತಿ

|
Google Oneindia Kannada News

ಉತ್ತರ ಕರ್ನಾಟಕದಲ್ಲಿ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಶುಕ್ರವಾರದಿಂದ ಮಳೆ ಅಬ್ಬರ ತುಸು ತಗ್ಗಲಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಸುರಿಯಲಿದೆ. ದಕ್ಷಿಣ ಒಳನಾಡು ಪ್ರದೇಶಗಳು ಸೇರಿ ಒಟ್ಟು 12 ಜಿಲ್ಲೆಗಳಲ್ಲಿ ಯೆಲ್ಲೊಅಲರ್ಟ್‌ ಘೋಷಿಸಲಾಗಿದೆ.

ವಾಯುಭಾರ ಕುಸಿದ ಕಾರಣ ಇನ್ನು ಎರಡು ದಿನಗಳ ಕಾಲ ಮಳೆ ಹಲವೆಡೆ ಸುರಿಯಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ, ಜೋರು ಮಳೆ ಮುಂದುವರೆಯಲಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಮಳೆ ಬೆಂಗಳೂರು ಪೂರ್ವ ಜಿಲ್ಲೆಯ ದೊಮ್ಮಲೂರಿನಲ್ಲಿ 22.5ಮಿ.ಮೀ ಸುರಿದಿದೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೊಕ್ಕಡದಲ್ಲಿ 235.5 ಮಿ.ಮೀ ಮಳೆ ಬಿದ್ದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.22) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕ: 2 ದಿನ ಉತ್ತರ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕರ್ನಾಟಕ: 2 ದಿನ ಉತ್ತರ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ

ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದಾದ್ಯಂತ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

English summary
Karnataka's Weather report and major Dams Water Level Today October 22: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X