ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ, ತುಂಬಿವೆ ಜಲಾಶಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಹಿಂಪಡೆದ ಬೆನ್ನಲ್ಲೇ ಭಾರಿ ಮಳೆ ಸುರಿದಿದೆ. ಮಲೆನಾಡು, ಕರಾವಳಿ ಪ್ರದೇಶಗಳಲ್ಲದೆ ಉತ್ತರ ಕರ್ನಾಟಕದ ಹಲವೆಡೆ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಮಗಳೂರು, ಕೊಡಗು, ಯಾದಗಿರಿ, ರಾಯಚೂರು, ಹಾವೇರಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಯಚೂರು, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಮಳೆ ಮತ್ತೆ ಮುಂದುವರೆದಿದೆ ಹೀಗಾಗಿ, ಜಲಾಶಯಗಳ ಒಳ- ಹೊರ ಹರಿವು ಹೆಚ್ಚಳವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಬದಲು ಸಾಧಾರಣ ಮಳೆ ಬೀಳುತ್ತಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಯಾದಗಿರಿ ಜಿಲ್ಲೆ ಶಹಾಪೂರದ ಬೀರ್ನೂರ್ ಎಂಬಲ್ಲಿ ಅತ್ಯಧಿಕ 144 ಮಿ. ಮೀನಷ್ಟು ಮಳೆಯಾಗಿದೆ, ರಾಯಚೂರೊನಲ್ಲಿ 67 ಮಿ.ಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 27) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಬಿಬಿಎಂಪಿ, ಕರ್ನಾಟಕ ಮಳೆ ಮುನ್ಸೂಚನೆ

ಬಿಬಿಎಂಪಿ, ಕರ್ನಾಟಕ ಮಳೆ ಮುನ್ಸೂಚನೆ

ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ, ಎರಡು ದಿನಗಳಿಂದ ಬಿಸಿಲು ಆವರಿಸಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಮಳೆ ಮತ್ತೆ ಮುಂದುವರೆಯಲಿದೆ.

ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ ಅಣೆಕಟ್ಟಿನ ವಿವರ

ಕೃಷ್ಣರಾಜಸಾಗರ ಅಣೆಕಟ್ಟಿನ ವಿವರ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಬಸವಸಾಗರ(ನಾರಾಯಣಪುರ),

ಬಸವಸಾಗರ(ನಾರಾಯಣಪುರ),

ಬಸವಸಾಗರ(ನಾರಾಯಣಪುರ),ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+