ಚಿತ್ರವಿವರ: ಕರ್ನಾಟಕದಲ್ಲಿರುವ 28 ಲೋಕಸಭಾ ಕ್ಷೇತ್ರಗಳು
Recommended Video

Lok Sabha Election 2019 : ಕರ್ನಾಟಕದಲ್ಲಿರುವ ಒಟ್ಟು ಲೋಕಸಭಾ ಕ್ಷೇತ್ರಗಳು ಎಷ್ಟು? ಯಾವುವು?
ರಾಷ್ಟ್ರ ರಾಜಕಾರಣದಲ್ಲಿ ಬಹುಮುಖ್ಯ ಪ್ರಭಾವ ಬೀರಬಲ್ಲ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕ ಪ್ರಮುಖವಾದುದು.2019 ರ ಏಪ್ರಿಲ್ -ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದ್ದು, ರಾಜಕೀಯ ಪಕ್ಷಗಳು ಈಗಾಗಲೇ ಗೆಲ್ಲಲು ಅಗತ್ಯವಿರುವ ಕಸರತ್ತು ಶುರುಮಾಡಿವೆ.
ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು ಅವುಗಳಲ್ಲಿ ಕೆಲವು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಾದರೆ, ಕೆಲವು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳಾಗಿದೆ.
ಲೋಕಸಭೆಯ ಒಟ್ಟು ಸದಸ್ಯರ ಸಂಖ್ಯೆ 545. ಇವರಲ್ಲಿ ಇಬ್ಬರು ಆಂಗ್ಲೋ ಇಂಡಿಯನ್ ಸದಸ್ಯರನ್ನು ಭಾರತದ ರಾಷ್ಟ್ರಪತಿಗಳೇ ನೇಮಿಸುತ್ತಾರೆ. ಇವರು ಜನರಿಂದ ಚುನಾಯಿತರಾಗುವುದಿಲ್ಲ. ಮಿಕ್ಕಂತೆ 543 ಸದಸ್ಯರು ಜನರಿಂದ ಚುನಾಯಿತರಾಗುತ್ತಾರೆ. ಲೋಕಸಭೆಯಲ್ಲಿ ಯಾವುದೇ ಒಂದು ಪಕ್ಷಕ್ಕೆ ಬಹುಮತಕ್ಕೆ ಅಗತ್ಯವಿರುವ ಮ್ಯಾಜಿಕ್ ನಂಬರ್ 272.
ಅಷ್ಟಕ್ಕೂ ಕರ್ನಾಟಕದಲ್ಲಿರುವ ಒಟ್ಟು ಲೋಕಸಭಾ ಕ್ಷೇತ್ರಗಳೆಷ್ಟು? ಅವು ಯಾವವು? ಈ ಪ್ರಶ್ನೆಗೆ ಉತ್ತರಿಸುವ ಚಿತ್ರ ವಿವರ ಇಲ್ಲಿದೆ.













Click it and Unblock the Notifications